BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ: ಲೋಕಾಯುಕ್ತ ಬಿ-ರಿಪೋರ್ಟ್ ರದ್ದು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಲ್ಲಿಕೆಯಾಗಿದ್ದಂತ ಬಿ ರಿಪೋರ್ಟ್ ರದ್ದುಗೊಳಿಸುವಂತ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹೆಚ್.ಡಿ ಕುಮಾರಸ್ವಾಮಿ ಅವರು ಜೂನ್ 2006ರಿಂದ ಅಕ್ಟೋಬರ್ 2007ರಲ್ಲಿ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದಂತ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಕೇಸ್ ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ಲೋಕಾಯುಕ್ತದಿಂದ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೆಚ್.ಡಿ ಕುಮಾರಸ್ವಾಮಿ ಅವರು ಸುಪ್ರೀಂ … Continue reading BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ: ಲೋಕಾಯುಕ್ತ ಬಿ-ರಿಪೋರ್ಟ್ ರದ್ದು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್