ಪರಿಶಿಷ್ಟ ಜಾತಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‍ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ … Continue reading ಪರಿಶಿಷ್ಟ ಜಾತಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‍ಶಿಪ್ ತರಬೇತಿಗೆ ಅರ್ಜಿ ಆಹ್ವಾನ