Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಉಜ್ಜಿದ ವಿಮಾನದ ಹಿಂಭಾಗ: ಏರ್ ಇಂಡಿಯಾ ಫ್ಲೈಟ್ ಹಾರಾಟ ಸ್ಥಗಿತ!

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

BREAKING: ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ: ಸ್ಟಾರ್‌ಶಿಪ್ V3 ಉಡಾವಣೆ ಮುಂದೂಡಿದ ಎಲಾನ್ ಮಸ್ಕ್‌ನ ಸ್ಪೇಸ್‌ಎಕ್ಸ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ SC, ST ಸಮುದಾಯದವರ ಗಮನಕ್ಕೆ: ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯದ SC, ST ಸಮುದಾಯದವರ ಗಮನಕ್ಕೆ: ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2024 – 25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ರೂ. 15,000 ಗಳ ಸ್ಟೈಫಂಡ್‌ ನೀಡಲಾಗುವುದು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ – ಪ್ರತಿಯಲ್ಲಿ ನವೆಂಬರ್ 15 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು.

ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ʼವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿʼ ಎಂದು ನಮೂದಿಸಬೇಕು.

ಅರ್ಹ ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22028059, 9480841219 ಹಾಗೂ ಇ-ಮೇಲ್ – urbaninformation2016@gmail.com ಅನ್ನು ಸಂರ್ಪಕಿಸಬಹುದು.

ಚಿತ್ರದುರ್ಗ: ಜವಗೊಂಡನಹಳ್ಳಿ ಗ್ರಾಮ ಪಂಚಾಯ್ತಿ ‘PDO ಈಶ್ವರ್’ ಅಮಾನತು

ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ‘ಪ್ರೇಕ್ಷಾ ಎಲ್ ಗೌಡ’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

2 Mins Read

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

2 Mins Read

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!

1 Min Read
Recent News

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಉಜ್ಜಿದ ವಿಮಾನದ ಹಿಂಭಾಗ: ಏರ್ ಇಂಡಿಯಾ ಫ್ಲೈಟ್ ಹಾರಾಟ ಸ್ಥಗಿತ!

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

BREAKING: ಕೊನೆ ಕ್ಷಣದಲ್ಲಿ ತಾಂತ್ರಿಕ ದೋಷ: ಸ್ಟಾರ್‌ಶಿಪ್ V3 ಉಡಾವಣೆ ಮುಂದೂಡಿದ ಎಲಾನ್ ಮಸ್ಕ್‌ನ ಸ್ಪೇಸ್‌ಎಕ್ಸ್!

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

State News
KARNATAKA

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ 2027ರ ರಾಷ್ಟ್ರೀಯ ಜನಗಣತಿ ಪ್ರಕ್ರಿಯೆಯು ಯಾವುದೇ ಅಡೆತಡೆಯಿಲ್ಲದೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ, ಜನಗಣತಿ ಕಾರ್ಯಗಳಿಗಾಗಿ ನೇಮಕಗೊಂಡಿರುವ…

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ 10ನೇ ತರಗತಿವರೆಗೆ `RTE’ ಅಡಿ ಉಚಿತ ಶಿಕ್ಷಣ ವಿಸ್ತರಣೆ.!

BIG NEWS : ಅಂಕಪಟ್ಟಿ ಆಯ್ತು, ಇನ್ಮುಂದೆ ಟಿಸಿ ಕೂಡ ಡಿಜಿ ಲಾಕರ್ ನಲ್ಲಿ ಲಭ್ಯ : ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಾಯೋಗಿಕ ಜಾರಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.