ರಾಜ್ಯದ ‘SC, ST ಸಮುದಾಯದ ಪತ್ರಕರ್ತ’ರ ಗಮನಕ್ಕೆ: ‘ಮೀಡಿಯಾ ಕಿಟ್’ ವಿತರಿಸಲು ಅರ್ಜಿ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್‌ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡ್‌, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ … Continue reading ರಾಜ್ಯದ ‘SC, ST ಸಮುದಾಯದ ಪತ್ರಕರ್ತ’ರ ಗಮನಕ್ಕೆ: ‘ಮೀಡಿಯಾ ಕಿಟ್’ ವಿತರಿಸಲು ಅರ್ಜಿ ಆಹ್ವಾನ