ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು ಇದರ 2024 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ. ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ಕಳೆದ 24 ವರ್ಷಗಳಿಂದ ರಾಜ್ಯದಲ್ಲಿ ಕರ್ನಾಟಕ ಸರ್ಕಾರದ ಮಾಧ್ಯಮ ಪಟ್ಟಿಯಲ್ಲಿನ ದಲಿತರ ಮಾಲಿಕತ್ವ/ಸಂಪಾದಕತ್ವದ ಪತ್ರಿಕೆಗಳ ಹಿತ ಕಾಯುವ ಮತ್ತು ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತರ ಸಹಭಾಗಿತ್ವವನ್ನು ಬಲಪಡಿಸುವಲ್ಲಿ ಹಾಗೂ ದಲಿತ ಪತ್ರಕರ್ತರ ಬೌದ್ಧಿಕ ಉನ್ನತೀಕರಣದಂತಹ ರಚನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಇದರ … Continue reading ‘SC, ST ಸಂಪಾದಕರ ಸಂಘ’ದ ಪ್ರತಿಷ್ಠಿತ ದತ್ತಿಪ್ರಶಸ್ತಿ ಪ್ರಕಟ: ಜಿ.ಎನ್ ಮೋಹನ್, ಬಿ.ಎಂ ಹನೀಫ್, ಮಂಜುಳಾ ಹುಲಿಕುಂಟೆಗೆ ದತ್ತಿ ಪ್ರಶಸ್ತಿ ಗೌರವ
Copy and paste this URL into your WordPress site to embed
Copy and paste this code into your site to embed