ನೈಋತ್ಯ ರೈಲ್ವೆಯ ನೂತನ ‘ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್’ಗೆ ‘SC, ST ರೈಲ್ವೆ ನೌಕರರ ಸಂಘ’ ಸನ್ಮಾನ

ಹುಬ್ಬಳ್ಳಿ: ನೈಋತ್ಯ ರೈಲ್ವೆಯ ನೂತನ ಪ್ರಧಾನ ವ್ಯವಸ್ಥಾಪಕರಾಗಿ ಆಗಮಿಸಿದ ಮುಕುಲ್ ಸರನ್ ಮಾಥುರ್ ಅವರಿಗೆ ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೈರುತ್ಯ ರೈಲ್ವೆ ನೌಕರರ ಸಂಘವು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು. ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೈರುತ್ಯ ರೈಲ್ವೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಮೋಹನ್, ಅಧ್ಯಕ್ಷ ಕೆ.ಎಸ್.ದ್ಯಾಮಣ್ಣವರ್ ಹಾಗೂ ಹುಬ್ಬಳ್ಳಿ, ಮೈಸೂರು ವಿಭಾಗಗಳ ಮತ್ತು ಹುಬ್ಬಳ್ಳಿ ಕಾರ್ಯಾಗಾರದ ಪದಾಧಿಕಾರಿಗಳು ಮಾಥುರ್ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು. … Continue reading ನೈಋತ್ಯ ರೈಲ್ವೆಯ ನೂತನ ‘ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್’ಗೆ ‘SC, ST ರೈಲ್ವೆ ನೌಕರರ ಸಂಘ’ ಸನ್ಮಾನ