SC, ST ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ – ಬೊಮ್ಮಾಯಿ

ದಾವಣಗೆರೆ : ಮುಂದಿನ ಬಾರಿಯೂ ನರೇಂದ್ರ‌ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಅವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಯಕ ಸಮುದಾಯವನ್ನು ಎಸ್ಟಿಗೆ ಸೇರಿಸಲು ದೊಡ್ಡ ಮಟ್ಟದ ಹೋರಾಟ ನಡೆದಿದೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿ ಯಾಗಿದ್ದಾಗಿದ್ದಾಗ ಶಿಫಾರಸ್ಸು ಮಾಡಿದ್ದರು, ಕೇಂದ್ರದಲ್ಲಿ ಚಂದ್ರಶೇಖರ … Continue reading SC, ST ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ – ಬೊಮ್ಮಾಯಿ