‘ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ’..? : ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ಧಾಳಿ
ಗದಗ : ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ..? ಪಿಎಫ್ಐ ಸಂಘಟನೆ ಸಿದ್ದರಾಮಯ್ಯರ ಕೂಸು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಗದಗದಲ್ಲಿ ಮಾನಾಡಿದ ಕಟೀಲ್ ‘ ಎಸ್. ಸಿ , ಎಸ್ ಟಿ ಮೀಸಲಾತಿ ನಮ್ಮ ಕೂಸು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಕಟೀಲ್ ತಿರುಗೇಟು ನೀಡಿದ್ದು, ಈ ಹಿಂದೆ ಸಿದ್ದರಾಮಯ್ಯಅಧಿಕಾರದಲ್ಲಿದ್ದಾಗ ಏನು ಮಾಡಿದರು. ಎಸ್ ಸಿ , ಎಸ್ ಟಿಗೆ ಮೀಸಲಾತಿ ಹೆಚ್ಚಳ ಮಾಡಬಹುದಿತ್ತಲ್ವಾ ? ಎಂದು ಪ್ರಶ್ನಿಸಿದ್ದಾರೆ. … Continue reading ‘ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ’..? : ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed