SC, ST ವಿದ್ಯಾರ್ಥಿಗಳೇ ಗಮನಕ್ಕೆ: ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. 12 ತಿಂಗಳ ತರಬೇತಿ ಇದಾಗಿದ್ದು, … Continue reading SC, ST ವಿದ್ಯಾರ್ಥಿಗಳೇ ಗಮನಕ್ಕೆ: ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ