BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಸುಪ್ರೀಂ ಕೋರ್ಟ್’ ತಡೆಯಾಜ್ಞೆ | Board Exams
ಬೆಂಗಳೂರು: ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ. ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, … Continue reading BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಸುಪ್ರೀಂ ಕೋರ್ಟ್’ ತಡೆಯಾಜ್ಞೆ | Board Exams
Copy and paste this URL into your WordPress site to embed
Copy and paste this code into your site to embed