ಬೆಂಗಳೂರಲ್ಲಿ MBBS ಸೀಟ್ ಕೊಡಿಸುತ್ತೇನೆಂದು ಯುವತಿಗೆ 25 ಲಕ್ಷ ವಂಚನೆ : ನಾಲ್ವರ ವಿರುದ್ಧ ‘FIR’ ದಾಖಲು!

ಬೆಂಗಳೂರು : ಬೆಂಗಳೂರಿನಲ್ಲಿ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಯುವತಿಗೆ 25 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬನಶಂಕರಿ ಪೊಲೀಸರು ಡಾ. ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ … Continue reading ಬೆಂಗಳೂರಲ್ಲಿ MBBS ಸೀಟ್ ಕೊಡಿಸುತ್ತೇನೆಂದು ಯುವತಿಗೆ 25 ಲಕ್ಷ ವಂಚನೆ : ನಾಲ್ವರ ವಿರುದ್ಧ ‘FIR’ ದಾಖಲು!