ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶೇ.93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಪ್ರಥಮ ಸ್ಥಾನ ಗಳಿಸಿದರೇ, ಶೇ.73.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಸ್ಕ್ಟಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಆ ಮಾಹಿತಿ ಮುಂದಿದೆ ಓದಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿ KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ … Continue reading ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಬಗ್ಗೆ ಇಲ್ಲಿದೆ ಮಾಹಿತಿ