Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕನಸು ಬಿದ್ದ ಕೆಲವೇ ಕ್ಷಣಗಳಲ್ಲಿ ಮರೆತು ಹೋಗುವುದು ಏಕೆ? ವಿಜ್ಞಾನ ಹೇಳುವ ಅಚ್ಚರಿಯ ಕಾರಣಗಳಿವು!

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

GOOD NEWS : `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ 100% ಹಣ ವಿತ್‌ ಡ್ರಾ ಮಾಡಬಹುದು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ
KARNATAKA

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

By kannadanewsnow57

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಮೆರಿಟ್ ಮತ್ತು ಕೌನ್ಸೆಲಿಂಗ್ ಮೂಲಕ ಈ ಆಯ್ಕೆಯನ್ನು ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ dce.karnataka.gov.in ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳ ವಿವರ ಇಲ್ಲಿದೆ:

ಕ್ರ. ಸಂ. ವಿವರ ದಿನಾಂಕ
1 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 21.06.2026
2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27.06.2026
3 ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ 28.06.2026
4 ಸಲ್ಲಿಸಿರುವ ಅರ್ಜಿಯನ್ನು ತಿದ್ದುಪಡಿ (Edit) ಮಾಡಲು ಅವಕಾಶ 29.06.2026 ರಿಂದ 30.06.2026
5 ಕಾಲೇಜುವಾರು ಕಾರ್ಯಭಾರ (Workload) ಪ್ರಕಟಿಸುವ ದಿನಾಂಕ 01.07.2026
6 ಆನ್‌ಲೈನ್ ಕೌನ್ಸೆಲಿಂಗ್ ಪ್ರಾರಂಭ 07.07.2026 ರಿಂದ ಮುಂದಕ್ಕೆ

ಪ್ರಮುಖ ಮಾಹಿತಿ: ಹೆಚ್ಚಿನ ವಿವರಗಳಿಗಾಗಿ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್ dce.karnataka.gov.in ಗೆ ಭೇಟಿ ನೀಡಲು ಕೋರಲಾಗಿದೆ.

Schedule announced for the recruitment of guest lecturers in government colleges of the state: Application submission begins from June 21
Share. Facebook Twitter LinkedIn WhatsApp Email

Related Posts

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read
Recent News

​ಕನಸು ಬಿದ್ದ ಕೆಲವೇ ಕ್ಷಣಗಳಲ್ಲಿ ಮರೆತು ಹೋಗುವುದು ಏಕೆ? ವಿಜ್ಞಾನ ಹೇಳುವ ಅಚ್ಚರಿಯ ಕಾರಣಗಳಿವು!

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

GOOD NEWS : `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ 100% ಹಣ ವಿತ್‌ ಡ್ರಾ ಮಾಡಬಹುದು!

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

State News
KARNATAKA

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

By kannadanewsnow57 KARNATAKA 1 Min Read

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ…

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.