BREAKING: 2026ನೇ ಸಾಲಿನ ರಾಜ್ಯದ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026ನೇ ಸಾಲಿಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿ, ಇತರೆ ಸಿಬ್ಬಂದಿಗಳ ವರ್ಗಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ 2025ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳ ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ನಿಯಮಗಳು, 2025ರಡಿ ಸಮಾಲೋಚನೆ ಮೂಲಕ … Continue reading BREAKING: 2026ನೇ ಸಾಲಿನ ರಾಜ್ಯದ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ