GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ
ಬೆಂಗಳೂರು: ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ಮೂಲಕ ಸ್ವಯಂ ಘೋಷಣೆ: ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್ … Continue reading GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ
Copy and paste this URL into your WordPress site to embed
Copy and paste this code into your site to embed