Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಲಜೀವನ್ ಮಿಷನ್ ಕಳಪೆ ಪ್ರಗತಿ: ನಿಗದಿತ ಗುರಿ ತಲುಪುವಲ್ಲಿ ಕೇಂದ್ರದ ಹಣಕಾಸು ನಿರ್ವಹಣೆ ವಿಫಲ : ಸಿಎಜಿ ವರದಿ

24/03/2026 8:31 PM

ನಿಮ್ಮ `LPG’ ಸಿಲಿಂಡರ್ ಎಲ್ಲಿದೆ? ರಿಯಲ್ ಟೈಮ್ ಟ್ರ್ಯಾಕಿಂಗ್ ಮಾಡುವ ಸುಲಭ ವಿಧಾನ ಇಲ್ಲಿದೆ

24/03/2026 8:18 PM

ಆದಾಯ ತೆರಿಗೆದಾರರಿಗೆ ಎಚ್ಚರ : ಏಪ್ರಿಲ್ 1ರಿಂದ ಸೆಕ್ಷನ್ 80C ಬದಲಾಗಲಿದೆ.!

24/03/2026 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಮಿತ್ ಶಾ ಮಾತು ಕೇಳಿದರೆ ಪರಿಶಿಷ್ಟ ಸಮುದಾಯಗಳು ದೇವರ ಪಾದ ಸೇರಬೇಕಾಗುತ್ತದೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ
KARNATAKA

ಅಮಿತ್ ಶಾ ಮಾತು ಕೇಳಿದರೆ ಪರಿಶಿಷ್ಟ ಸಮುದಾಯಗಳು ದೇವರ ಪಾದ ಸೇರಬೇಕಾಗುತ್ತದೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

By kannadanewsnow0918/12/2024 3:34 PM

 ಬೆಂಗಳೂರು:  ” ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದವರೆಗೆ ಸ್ವರ್ಗ ಸಿಗುತ್ತಿತ್ತು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ ಎಂದಿದ್ದಾರೆ.

ಆದರೆ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ಮತ್ತವರ ಸಂವಿಧಾನ ಎಂಬುದನ್ನು ನಾನು ಎದೆ ಕಟ್ಟಿಕೊಂಡು ಹೇಳುತ್ತೇನೆ.

ಭಾರತದ ಸಂದರ್ಭದಲ್ಲಿ ಅಸ್ಪೃಶ್ಯತೆ ಅನುಭವಿಸಿದ ನಮ್ಮ ಜನರು, ಇಲ್ಲಿನ ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು.

ಹೀಗಾಗಿ ಪುಣ್ಯ ಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಷಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ.!

ಜೊತೆಗೆ ” ಯಾವ ಧರ್ಮ ಅಥವಾ ದೇವರು ನಮ್ಮನ್ನು ರಕ್ಷಣೆ ಮಾಡುವುದಿಲ್ಲ, ಬದಲಿಗೆ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವೇ ನಮ್ಮ ಬದುಕನ್ನು ಬದಲಿಸುವ ಕೀಲಿಕೈ” ಎಂಬ ಬಾಬಾ ಸಾಹೇಬರ ಮಾತನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇನೆ.

BIG NEWS: ಗ್ರಾಮ ಆಡಳಿತ ಅಧಿಕಾರಿಗಳ(VA) ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಪಿಂಚಣಿ ಅರ್ಜಿಗಳನ್ನು ಅಪ್ಲೋಡ್ ಮಾಡಲು ಉದ್ಯೋಗದಾತರಿಗೆ ಜ.31, 2025 ರವರೆಗೆ ವಿಸ್ತರಿಸಿದ EPFO – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BREAKING : ಜಲಜೀವನ್ ಮಿಷನ್ ಕಳಪೆ ಪ್ರಗತಿ: ನಿಗದಿತ ಗುರಿ ತಲುಪುವಲ್ಲಿ ಕೇಂದ್ರದ ಹಣಕಾಸು ನಿರ್ವಹಣೆ ವಿಫಲ : ಸಿಎಜಿ ವರದಿ

24/03/2026 8:31 PM1 Min Read

ನಿಮ್ಮ `LPG’ ಸಿಲಿಂಡರ್ ಎಲ್ಲಿದೆ? ರಿಯಲ್ ಟೈಮ್ ಟ್ರ್ಯಾಕಿಂಗ್ ಮಾಡುವ ಸುಲಭ ವಿಧಾನ ಇಲ್ಲಿದೆ

24/03/2026 8:18 PM2 Mins Read

BREAKING : ಕಲಬುರ್ಗಿಯಲ್ಲಿ ಗುಡುಗು ಸಹಿತ ಭಾರಿ ಮಳೆ : ಸಿಡಿಲು ಬಡಿದು ರೈತ ಸಾವು!

24/03/2026 8:05 PM1 Min Read
Recent News

BREAKING : ಜಲಜೀವನ್ ಮಿಷನ್ ಕಳಪೆ ಪ್ರಗತಿ: ನಿಗದಿತ ಗುರಿ ತಲುಪುವಲ್ಲಿ ಕೇಂದ್ರದ ಹಣಕಾಸು ನಿರ್ವಹಣೆ ವಿಫಲ : ಸಿಎಜಿ ವರದಿ

24/03/2026 8:31 PM

ನಿಮ್ಮ `LPG’ ಸಿಲಿಂಡರ್ ಎಲ್ಲಿದೆ? ರಿಯಲ್ ಟೈಮ್ ಟ್ರ್ಯಾಕಿಂಗ್ ಮಾಡುವ ಸುಲಭ ವಿಧಾನ ಇಲ್ಲಿದೆ

24/03/2026 8:18 PM

ಆದಾಯ ತೆರಿಗೆದಾರರಿಗೆ ಎಚ್ಚರ : ಏಪ್ರಿಲ್ 1ರಿಂದ ಸೆಕ್ಷನ್ 80C ಬದಲಾಗಲಿದೆ.!

24/03/2026 8:11 PM

ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ಈಗ ನೀವು 8 ಗಂಟೆಗಳ ಒಳಗೆ ಟಿಕೆಟ್ ರದ್ದುಗೊಳಿಸದಿದ್ರೆ ‘ಮರುಪಾವತಿ’ ಆಗೋದಿಲ್ಲ

24/03/2026 8:06 PM
State News
KARNATAKA

BREAKING : ಜಲಜೀವನ್ ಮಿಷನ್ ಕಳಪೆ ಪ್ರಗತಿ: ನಿಗದಿತ ಗುರಿ ತಲುಪುವಲ್ಲಿ ಕೇಂದ್ರದ ಹಣಕಾಸು ನಿರ್ವಹಣೆ ವಿಫಲ : ಸಿಎಜಿ ವರದಿ

By kannadanewsnow0524/03/2026 8:31 PM KARNATAKA 1 Min Read

ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಹರ್ ಘರ್ ಜಲ್’ (ಪ್ರತಿ ಮನೆಗೂ ನೀರು) ಗುರಿಯನ್ನು ಹೊಂದಿರುವ ಜಲ ಜೀವನ್…

ನಿಮ್ಮ `LPG’ ಸಿಲಿಂಡರ್ ಎಲ್ಲಿದೆ? ರಿಯಲ್ ಟೈಮ್ ಟ್ರ್ಯಾಕಿಂಗ್ ಮಾಡುವ ಸುಲಭ ವಿಧಾನ ಇಲ್ಲಿದೆ

24/03/2026 8:18 PM

BREAKING : ಕಲಬುರ್ಗಿಯಲ್ಲಿ ಗುಡುಗು ಸಹಿತ ಭಾರಿ ಮಳೆ : ಸಿಡಿಲು ಬಡಿದು ರೈತ ಸಾವು!

24/03/2026 8:05 PM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

24/03/2026 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.