ಅಮಿತ್ ಶಾ ಮಾತು ಕೇಳಿದರೆ ಪರಿಶಿಷ್ಟ ಸಮುದಾಯಗಳು ದೇವರ ಪಾದ ಸೇರಬೇಕಾಗುತ್ತದೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

 ಬೆಂಗಳೂರು:  ” ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದವರೆಗೆ ಸ್ವರ್ಗ ಸಿಗುತ್ತಿತ್ತು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು … Continue reading ಅಮಿತ್ ಶಾ ಮಾತು ಕೇಳಿದರೆ ಪರಿಶಿಷ್ಟ ಸಮುದಾಯಗಳು ದೇವರ ಪಾದ ಸೇರಬೇಕಾಗುತ್ತದೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ