ಬೆಂಗಳೂರು : ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಸತಿನಿಲಯಗಳ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂದ ಹಾಗೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/02/2024 ಆಗಿದೆ.
ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು
> ಎಸ್.ಎಸ್.ಪಿ ವಿದ್ಯಾರ್ಥಿ ಐಡಿ
> ವಿದ್ಯಾರ್ಥಿ ಅಥವಾ ಪೋಷಕರ ಮೊಬೈಲ್ ಸಂಖ್ಯೆ
> ಜಾತಿ ಹಾಗೂ ಆದಾಯ ಪ್ರಮಾಣಪತ್ರ
(ವಿದ್ಯಾರ್ಥಿಯ ಹೆಸರಿನಲ್ಲಿ)
> ವಿಶ್ವವಿದ್ಯಾಲಯ ನೋಂದಣಿ ಸಂಖ್ಯೆ
> ಕಾಲೇಜು ಅಧ್ಯಯನ ಪ್ರಮಾಣಪತ್ರ
> ಮಾರ್ಕ್ಸ್ ಕಾರ್ಡ್
> ಮನೆಯ ವಿಳಾಸ
ಹೆಚ್ಚಿನ ಮಾಹಿತಿಗಾಗಿ twd.karnataka.gov.in ಭೇಟಿ ನೀಡಿ