SCHOLARSHIP : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೊಪ್ಪ  :   ರಾಜ್ಯದ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ( SCHOLARSHIP)  ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದೆ.     ರಾಜ್ಯದ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ( SCHOLARSHIP)  ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ … Continue reading SCHOLARSHIP : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಕುರಿತು ಇಲ್ಲಿದೆ ಮಹತ್ವದ ಮಾಹಿತಿ