ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ

ಚಿಕ್ಕಮಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕವಾಗಿದೆ.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ