ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಚಿಕ್ಕಮಗಳೂರು : B.Ed , D.ED ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ ಸೂಚನೆ ನೀಡಿದ್ದು , 2022-23 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 25000 ರೂ ಪ್ರೋತ್ಸಾಹ … Continue reading ಅಲ್ಪಸಂಖ್ಯಾತ ಸಮುದಾಯದ ಬಿ.ಎಡ್, ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ