BIGG NEWS : ‘ವಿದ್ಯಾರ್ಥಿ ವೇತನ’ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಾಲಾ/ಕಾಲೇಜುಗಳಿಗೆ ಮಹತ್ವದ ಸೂಚನೆ

ಬೆಂಗಳೂರು : ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಮುಂದುವರೆದು ಎನ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮತ್ತೆ ಎಸ್ ಎಸ್ ಪಿ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಹೌದು, (Post-matric, Pre matric and Merit-cum-means Scholarship) … Continue reading BIGG NEWS : ‘ವಿದ್ಯಾರ್ಥಿ ವೇತನ’ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಾಲಾ/ಕಾಲೇಜುಗಳಿಗೆ ಮಹತ್ವದ ಸೂಚನೆ