ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ದಿನಾಂಕ 05:03:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. … Continue reading ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ