SCHOLARSHIP SSP 2021-22 : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ. 2021-22 ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನಕ್ಕೆ (SSP) ಅರ್ಜಿ ಆಹ್ವಾನಿಸಲಾಗಿದ್ದು,. ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ (NSP) ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ 31/03/2022 ರ ಒಳಗೆ ಅರ್ಜಿ ಸಲ್ಲಿಸಬೇಕು.. ಅರ್ಜಿ ಸಲ್ಲಿಸಲು … Continue reading SCHOLARSHIP SSP 2021-22 : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ