Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ನ್ಯಾಷನಲ್ ಮೈನಾರಿಟಿ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ

ಕೊಪ್ಪಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನ್ಯಾಷನಲ್ ಮೈನಾರಿಟಿ ಸ್ಕಾಲರ್ಶಿಪ್ (ಎನ್.ಎಸ್.ಪಿ) ವಿದ್ಯಾರ್ಥಿವೇತನ ಯೋಜನೆಯಡಿ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ  ಆಹ್ವಾನಿಸಲಾಗಿದೆ. BREAKING NEWS : ʻ ರಾಜ್ಯದಲ್ಲಿ ನಿರಂತರ ಮಳೆಗೆ, ʻ 73 ಜನರು ಬಲಿʼಯಾಗಿದ್ದಾರೆ ʼ : ಕಂದಾಯ ಸಚಿವ ಆರ್‌. ಆಶೋಕ್‌ ಮಾಹಿತಿ 2022-23 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ನ್ಯಾಷನಲ್ ಮೈನಾರಿಟಿ ಸ್ಕಾಲರ್ಶಿಪ್ (ಎನ್.ಎಸ್.ಪಿ) ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಮೆಟ್ರಿಕ್ … Continue reading Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ನ್ಯಾಷನಲ್ ಮೈನಾರಿಟಿ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ