Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ  : ಪ್ರಸಕ್ತ (2022-23) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ (ಹೊಸ ಮತ್ತು ನವೀಕರಣ)ಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ವೆಬ್‍ಸೈಟ್ https://scholarship.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು. ಮೆಟ್ರಿಕ್ ಪೂರ್ವದ ಹೊಸ ಹಾಗೂ ನವೀಕರಣ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 … Continue reading Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ