“ವಿದ್ಯಾರ್ಥಿವೇತನ” ಸ್ಥಗಿತ: ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಂದ ಸಿಹಿ ಸುದ್ದಿ

ಬೆಂಗಳೂರು: 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ’ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ 1 ರಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಸದರಿ ಕಾರ್ಯಕ್ರಮವು ಸಂಪೂರ್ಣ ರಾಜ್ಯ ವಲಯ ಕಾರ್ಯಕ್ರಮವಾಗಿದ್ದು, ರಾಜ್ಯವಲಯದಲ್ಲಿ ಬಿಡುಗಡೆಯಾಗುವ ಅನುದಾನದಲ್ಲಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. 1ರಿಂದ 5ನೇ ತರಗತಿಯಲ್ಲಿರುವ … Continue reading “ವಿದ್ಯಾರ್ಥಿವೇತನ” ಸ್ಥಗಿತ: ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಂದ ಸಿಹಿ ಸುದ್ದಿ