ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ: 10,000 ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: 2024-25ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ದಂತೆ ಪ್ರೋತ್ಸಾಹಿತ ಕ್ರೀಢಾ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು,ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ನೀಡುವ ಸಂಬಂಧ 2024-25ನೇ ಸಾಲಿನ ವಿದ್ಯಾರ್ಥಿ … Continue reading ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ: 10,000 ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed