ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಅಭಿಪ್ರಾಯಪಟ್ಟರು. ಮದ್ದೂರು ತಾಲೂಕಿನ ಸೋಮನಹಳ್ಳಿಯ ಶ್ರೀ ಸಿದ್ಧಾರೂಢ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಸಿದ್ಧಾರೂಢ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮಕ್ಕಳ ಪ್ರತಿಭೆ ಅರಳಿಸುವ ವೇದಿಕೆಯಾಗಿದ್ದು, ಶಿಸ್ತು, ಸಂಸ್ಕಾರ, ಸಂಸ್ಕೃತಿ, ಭಾಷಾಭಿಮಾನ ಮತ್ತು ಸಮಾಜ ಪರಿವರ್ತನೆ ಶಾಲೆಯ ಮುಖ್ಯ ಗುರಿಯಾಗಿದೆ. … Continue reading ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed