ಚಿಕ್ಕಮಗಳೂರು: ಮಲೆನಾಡು ಭಾಗಗಳಲ್ಲಿ ಮಳೆರಾಯ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅವಾಂತರಗಳು ಸೃಷ್ಟಿಯಾಗಿದೆ.
BIGG NEWS: ಉಜನಿ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ:ಉಮರಾಣಿ ಸೇತುವೆ ಮುಳುಗಡೆ ಸಾಧ್ಯತೆ; ಗ್ರಾಮಸ್ಥರಿಗೆ ಎಚ್ಚರಿಕೆ
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಇದರಿಂದಾಗಿ ಮಕ್ಕಳು ಕಂಗಾಲಾಗಿದ್ದಾರೆ. ಶಿಥಿಲಗೊಂಡ ಶಾಲೆಯಲ್ಲೇ ಮಕ್ಕಳು ಪಾಠ ಕೇಳುತ್ತಿದ್ದಾರೆ. ಇಷ್ಟೇಲ್ಲ ವಿಷಯ ತಿಳಿಸಿದ್ರೂ ಕೂಡ ಸ್ಥಳಕ್ಕೆ ಶಿಕ್ಷಣಾಧಿಕಾರಿ ಬಂದಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.