ರಾಯಚೂರಲ್ಲಿ ಶಾಲಾ ವಾಹನ ಅಪಘಾತ: ಗಾಯಾಳಿಗೆ ‘ಉಚಿತ ಚಿಕಿತ್ಸೆ’ ವ್ಯವಸ್ಥೆ- ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ರಾಯಚೂರಲ್ಲಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಉಂಟಾಗಿತ್ತು. ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೇ, ನಾಲ್ವರ ಕಾಲು ಕಟ್ ಆಗಿತ್ತು. ಅಲ್ಲದೇ ಹಲವರು ಗಾಯಗೊಂಡಿದ್ದರು. ಇಂತವರಿಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, … Continue reading ರಾಯಚೂರಲ್ಲಿ ಶಾಲಾ ವಾಹನ ಅಪಘಾತ: ಗಾಯಾಳಿಗೆ ‘ಉಚಿತ ಚಿಕಿತ್ಸೆ’ ವ್ಯವಸ್ಥೆ- ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed