BREAKING: ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಶಾಲಾ ಮಕ್ಕಳಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಇಲ್ಲಿನ ಶಾಲೆಯೊಂದರ ಮೇಲೆ ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ, ಶಾಲೆಯಲ್ಲಿ ಪಾಠ ಕೇಳುತ್ತಿದ್ದಂತ ಮಕ್ಕಳಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ದೊಡ್ಡಬಳ್ಳಾಪುರದ ಕುಂಬಾರಪೇಟೆಯಲ್ಲಿನ ಶಾಲೆಯೊಂದರ ಪಕ್ಕದಲ್ಲೇ ಕಟ್ಟಡಣವೊಂದನ್ನು ನಿರ್ಮಾಣ ಮಾಡಲಾಗುತ್ತಿತ್ತು. ಇಂದು ಆಕಸ್ಮಾತ್ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಶಾಲೆಯ ಮೇಲ್ಛಾವಣಿಯ ಮೇಲೆ ಬಿದ್ದಿದೆ. ಶಾಲೆಯ ಮೇಲ್ಛಾವಣಿ ಸಿಮೆಂಟ್ ಶೀಟ್ ಆಗಿದ್ದರಿಂದ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಸೀಟ್ ಹೊಡೆದು, ಅದರಡಿಯಲ್ಲಿ ಶಾಲೆಯಲ್ಲಿ ಕುಳಿತು ವ್ಯಾಸಂಗ ಮಾಡುತ್ತಿದ್ದಂತ ಮಕ್ಕಳ … Continue reading BREAKING: ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಶಾಲಾ ಮಕ್ಕಳಿಗೆ ಗಂಭೀರ ಗಾಯ