Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿ.ಕೆ.ಶಿವಕುಮಾರ್

30/05/2025 2:37 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವು!

30/05/2025 2:29 PM

ಬೆಂಗಳೂರಿನ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ.ಶಿವಕುಮಾರ್? : HDK ಪ್ರಶ್ನೆ

30/05/2025 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
KARNATAKA

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

By kannadanewsnow0729/05/2025 10:51 AM

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ 2025ನೇ ಮೇ 29 ರಂದು ಬೆಳಿಗ್ಗೆ 11.00 ಗಂಟೆಗೆ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್), ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆ, ಹೊಸೂರು ರಸ್ತೆ, ಅಯ್ಯಪ್ಪ ಗಾರ್ಡನ್, ಆಡುಗೋಡಿ, ದಕ್ಷಿಣ ವಲಯ-3, ಬೆಂಗಳೂರು ಇಲ್ಲಿ “ಶಾಲಾ ಪ್ರಾರಂಭೋತ್ಸವ-2025-2026 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಾನ್ಯ ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಹಾಗೂ ಮಾನ್ಯ ಕೇಂದ್ರ ಸೂಕ್ಷ್ಮ, ಅತಿ ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗಮಿಸಲಿದ್ದು, ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧ್ಯಕ್ಷತೆಯನ್ನು ವಹಿಸಲಿರುವರು.

ಕಾರ್ಯಕ್ರಮದಲ್ಲಿ 2025ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಶೇಕಡಾ 100 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆ, ಪೆÇೀಸ್ಟರ್ ಬಿಡುಗಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪ್ರಸಕ್ತ ಸರ್ಕಾರದ 2 ವರ್ಷಗಳ ಸಾಧನೆಯ ಕುರಿತಾದ ಕೈಪಿಡಿ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಪರೀಕ್ಷೆ ವಿಭಾಗದ ನಿರ್ದೇಶಕರಾದ ಹೆಚ್.ಎನ್. ಗೋಪಾಲಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

School Commencement Ceremony Program for the Academic Year 2025-26
Share. Facebook Twitter LinkedIn WhatsApp Email

Related Posts

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿ.ಕೆ.ಶಿವಕುಮಾರ್

30/05/2025 2:37 PM2 Mins Read

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವು!

30/05/2025 2:29 PM1 Min Read

ಬೆಂಗಳೂರಿನ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ.ಶಿವಕುಮಾರ್? : HDK ಪ್ರಶ್ನೆ

30/05/2025 2:27 PM1 Min Read
Recent News

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿ.ಕೆ.ಶಿವಕುಮಾರ್

30/05/2025 2:37 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವು!

30/05/2025 2:29 PM

ಬೆಂಗಳೂರಿನ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ.ಶಿವಕುಮಾರ್? : HDK ಪ್ರಶ್ನೆ

30/05/2025 2:27 PM

BIG NEWS : ಮಂಗಳೂರು ಗುಡ್ಡ ಕುಸಿತ ದುರಂತ : ತಕ್ಷಣ ಘಟನಾ ಸ್ಥಳಕ್ಕೆ ತೆರಳುವಂತೆ ದಿನೇಶ್ ಗುಂಡೂರಾವ್ ಗೆ ಸಿಎಂ ಸೂಚನೆ

30/05/2025 2:20 PM
State News
KARNATAKA

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0930/05/2025 2:37 PM KARNATAKA 2 Mins Read

ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ”…

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವು!

30/05/2025 2:29 PM

ಬೆಂಗಳೂರಿನ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ.ಶಿವಕುಮಾರ್? : HDK ಪ್ರಶ್ನೆ

30/05/2025 2:27 PM

BIG NEWS : ಮಂಗಳೂರು ಗುಡ್ಡ ಕುಸಿತ ದುರಂತ : ತಕ್ಷಣ ಘಟನಾ ಸ್ಥಳಕ್ಕೆ ತೆರಳುವಂತೆ ದಿನೇಶ್ ಗುಂಡೂರಾವ್ ಗೆ ಸಿಎಂ ಸೂಚನೆ

30/05/2025 2:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.