ಗಮನಿಸಿ: ‘ಶಿಕ್ಷಣ ಇಲಾಖೆ’ಯಿಂದಲೇ 5, 8 ಮತ್ತು 9ನೇ ತರಗತಿ ಪರೀಕ್ಷೆಗೆ ‘ಉತ್ತರ ಹಾಳೆ’ ವಿತರಣೆ
ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಹೀಗಾಗಿ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಪರೀಕ್ಷೆಯನ್ನು ನಡೆಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಿಸಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗೆ ಉತ್ತರ ಹಾಳೆಗಳನ್ನು ಇಲಾಖೆಯಿಂದಲೇ ವಿತರಿಸೋದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ … Continue reading ಗಮನಿಸಿ: ‘ಶಿಕ್ಷಣ ಇಲಾಖೆ’ಯಿಂದಲೇ 5, 8 ಮತ್ತು 9ನೇ ತರಗತಿ ಪರೀಕ್ಷೆಗೆ ‘ಉತ್ತರ ಹಾಳೆ’ ವಿತರಣೆ
Copy and paste this URL into your WordPress site to embed
Copy and paste this code into your site to embed