Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ
KARNATAKA

BREAKING: ರಾಜ್ಯ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

By kannadanewsnow0905/10/2024 3:02 PM

ಬೆಂಗಳೂರು: ರಾಜ್ಯ ಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಒಂದು ವೇಳೆ ಅನುಸರಿಸದೇ ಹೋದ್ರೆ, ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. O Karnataka Educational Institutions [classification, Regulation and Prescription of Curricula etc] Rules-1995ರ ನಿಯಮ-19. ರ ಉಪನಿಯಮ-3 ರಂತೆ ರಾಜ್ಯವಠ್ಯ ಕ್ರಮವನ್ನು ಅನುಸರಿಸುತ್ತಿರುವ ಎಲಾ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರವು ನಿಗದಿಪಡಿಸುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನೇ ಕಡ್ಡಾಯವಾಗಿ ಅನುಸರಿಸುವುದು ಮತ್ತು ಹೆಚ್ಚುವರಿಯಾಗಿ ಯಾವುದೇ ಇತರ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿರುತ್ತದೆ ಎಂದಿದ್ದಾರೆ.

ಅದರಂತೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ ನವೀಕರಣ ನೀಡುವಾಗ ಮಾನ್ಯತೆ ಪಮಾಣ ಪತ್ರದಲ್ಲಿ “ಶಾಲೆಯು ಸಂಯೋಜಿತವಾಗಿರುವ ಶಾಲೆಯು ಸಂಯೋಜಿತವಾಗಿರುವ ಶೈಕ್ಷಣಿಕ ರಾಜ್ಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಪುಸ್ತಕಗಳನ್ನು ಅನುಸರಿಸುವುದು” ಎಂದು ಷರತ್ತು ವಿಧಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಮುಂದುವರೆದು 2010-11ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದಂತೆ ಪಠ್ಯಪುಸ್ತಕಗಳ ರಚನೆ. ಉತ್ಪಾದನೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಪೂರ್ಣ ಕಾರ್ಯವನ್ನು ಕರ್ನಾಟಕ ಪಠ್ಯಪುಸ್ತಕ ಸಂಘ (ರಿ) ಇವರು ನಿರ್ವಹಿಸಲು ಸರ್ಕಾರವು ಆದೇಶಿಸಿರುತ್ತದೆ ಎಂದಿದ್ದಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಇಲಾಖಾ ಅನುಮತಿಯೊಂದಿಗೆ ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ ಪಠ್ಯಕ್ರಮದ ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು 1 ರಿಂದ 10ನೇ ತರಗತಿಯ SATS ಲ್ಲಿರುವ ವಿದ್ಯಾರ್ಥಿಗಳ ದಾಖಲಾತಿಯಂತೆ ತಂತ್ರಾಂಶದ ಮೂಲಕ ಬೇಡಿಕೆಯನ್ನು ದಾಖಲಿಸುವುದು ಎಂದು ತಿಳಿಸಿದೆ.

ಖಾಸಗಿ ಅನುದಾನರಹಿತ ಶಾಲೆಗಳು ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಪಠ್ಯಪುಸ್ತಕಗಳನ್ನು ಖರೀದಿಸಿ ರಾಜ್ಯ ಪಠ್ಯಪುಸ್ತಕಗಳನ್ನೇ ಅನುಸರಿಸಲು ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲು ತಿಳಿಸಿದೆ. ಹಾಗೂ ಉಲ್ಲೇಖ-3 ರಂತೆ ಇತರೆ ಪಠ್ಯಕ್ರಮ ಅನುಸರಿಸುವ ಶಾಲೆಗಳು ಕನ್ನಡ ಭಾಷಾ ಪಠ್ಯಪುಸ್ತಕಗಳ ಬೇಡಿಕೆ ದಾಖಲಿಸಿ ಖರೀದಿಸಿ ಅನುಸರಿಸುವಂತೆ ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲು ತಿಳಿಸಿದ್ದಾರೆ.

ಯಾವುದೇ ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಯು ಸದರಿ ಷರತ್ತನ್ನು ಉಲ್ಲಂಘಿಸಿದಲ್ಲಿ ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

2024ರ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗಾಗಿ ಸಲಹಾ ಸಮಿತಿ ರಚನೆ: ಹೀಗಿದೆ ಅಧ್ಯಕ್ಷರು, ಸದಸ್ಯರ ಪಟ್ಟಿ

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM1 Min Read

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM2 Mins Read

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM1 Min Read
Recent News

Mathura Tragedy: ಉತ್ತರ ಪ್ರದೇಶದಲ್ಲಿ 6 ಮನೆ ಕುಸಿದು ಓರ್ವ ಸಾವು, 12 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

15/06/2025 3:34 PM

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

15/06/2025 3:27 PM

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM
State News
KARNATAKA

BREAKING: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳ: ಕಂತು ಕಟ್ಟದ್ದಕ್ಕೆ ಕುಟುಂಬವನ್ನೇ ಬೀದಿಗೆ ತಳ್ಳಿ ಮನೆಗೆ ಬೀಗ

By kannadanewsnow0915/06/2025 3:27 PM KARNATAKA 1 Min Read

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಐದು ತಿಂಗಳು ಕಂತು ಕಟ್ಟಿಲ್ಲವೆಂದು ಮನೆಯಿಂದ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಹೊರ ಹಾಕಿದ್ದಾರೆ. ವಿಜಯಪುರದ ರಹಮತ್…

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

15/06/2025 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.