BREAKING: ರಾಜ್ಯ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ
ಬೆಂಗಳೂರು: ರಾಜ್ಯ ಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಒಂದು ವೇಳೆ ಅನುಸರಿಸದೇ ಹೋದ್ರೆ, ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. O Karnataka Educational Institutions [classification, Regulation and Prescription … Continue reading BREAKING: ರಾಜ್ಯ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed