ಬೆಂಗಳೂರು: 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಕ್ರಿಯೆ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ದಿನಾಂಕ:21.09.2023ರನ್ವಯ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂದು ಹೆಸರಿಸಿ. ಹಂತ ಹಂತವಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದಿದೆ. … Continue reading BREAKING: 2024-25ನೇ ಸಾಲಿನ ‘SSLC ಪರೀಕ್ಷೆ’ ಪ್ರಕ್ರಿಯೆ ಕುರಿತು ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ | Karnataka SSLC Exam 2025
Copy and paste this URL into your WordPress site to embed
Copy and paste this code into your site to embed