Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

20/06/2025 4:32 PM

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM

BREAKING : 4,660 ಹುದ್ದೆಗಳ ಭರ್ತಿಗೆ ನಡೆಸಿದ್ದ ‘RRB RPF ಕಾನ್ಸ್ಟೇಬಲ್’ ಪರೀಕ್ಷೆಯ ಫಲಿತಾಂಶ ಬಿಡುಗಡೆ |RRB RPF Constable Result

20/06/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ‘ಸೇವಾ ಪುಸ್ತಕ ನಿರ್ವಹಣೆ’ ಬಗ್ಗೆ ಮಹತ್ವದ ಸೂಚನೆ
KARNATAKA

ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ‘ಸೇವಾ ಪುಸ್ತಕ ನಿರ್ವಹಣೆ’ ಬಗ್ಗೆ ಮಹತ್ವದ ಸೂಚನೆ

By kannadanewsnow0914/06/2024 1:41 PM

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳ ನಿರ್ವಹಣೆ ಕುರಿತಂತೆ ಇಲಾಖೆ ಖಡಕ್ ಆದೇಶ ಮಾಡಿದೆ. ಆ ಬಗ್ಗೆ ಮುಂದೆ ಓದಿ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಆದೇಶ ಹೊರಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ಸೇವಾ ಪುಸ್ತಕಗಳಲ್ಲಿ ಆಯಾ ವರ್ಷ ನೀಡಿದ ಸೇವಾ ಪ್ರಾಥಮಿಕ ಕರ್ತವ್ಯ ಸೌಲಭ್ಯಗಳ ವಿವರವನ್ನು ಸೂಕ್ತವಾಗಿ ದಾಖಲಿಸಿ ದೃಡೀಕರಿಸುವುದು ವೇತನ ಬಟವಾಡೆ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ಬಗ್ಗೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು 1958 ರ ನಿಯಮ 398, 407 ಹಾಗೂ ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಗಳು 2021 ರಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ ಎಂದಿದ್ದಾರೆ.

ಆದರೆ, ಕೆಲವೊಂದು ಬಟವಾಡೆ ಅಧಿಕಾರಿಗಳು ವೇತನ ಬಡ್ತಿ, ರಜೆ ಇನ್ನಿತರ ಸೇವಾ ಸೌಲಭ್ಯಗಳ ಬಗ್ಗೆ ಸೇವಾ ಪುಸ್ತಕಗಳಲ್ಲಿ ನಮೂದಿಸಿ ದೃಡೀಕರಿಸದೇ, ಆರ್ಥಿಕ ಸೌಲಭ್ಯವನ್ನು ವೇತನದಲ್ಲಿ ಸಂದಾಯ ಮಾಡುತ್ತಿದ್ದಾರೆ. ನಂತರ ಅಂತಹ ವಿವರಗಳನ್ನು ಸೇವಾ ಪುಸ್ತಕದಲ್ಲಿ ಇಂಧೀಕರಿಸಿ, ದೃಡೀಕರಿಸುವ ಪೂರ್ವದಲ್ಲಿ ಬಟವಾಡೆ ಅಧಿಕಾರಿಗಳು ವರ್ಗಾವಣೆಗೊಂಡಲ್ಲಿ ಮುಂದೆ ಹಾಜರಾಗುವ ಬಟವಾಡ ಅಧಿಕಾರಿಗಳು ಅವುಗಳನ್ನು ದೃಡೀಕರಿಸಲು ನಿರಾಕರಿಸಬಹುದು. ಇದರಿಂದ ಶಿಕ್ಷಕರುಗಳಿಗೆ ಮುಂದಿನ ಸೇವಾ ಸೌಲಭ್ಯಗಳನ್ನು ನೀಡಲು ತೊಂದರೆಯಾಗುತ್ತಿರುವ ಬಗ್ಗೆ ಉಲ್ಲೇಖಿತ ಪತ್ರದಲ್ಲಿ ವಿವರಿಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪಯುಕ್ತ, ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಥಮಿಕ ಶಾಲಾ ಶಿಕ್ಷಕರು ವಾರ್ಷಿಕ ವೇತನ ಬಡ್ತಿ, ಸ್ನಾನವನ್ನ ಬಡ್ತಿ, ವಿಶೇಷ ಬಡ್ತಿ, ರಜೆ ಸೌಲಭ್ಯ ಸೇರಿದಂತೆ ಇನ್ನಿತರ ಯಾವುದೇ ಸೇವಾ ಸೌಲಭ್ಯಗಳನ್ನು ಮಂಜೂರಾತಿ ಆದೇಶಗಳ ವಿವರಗಳೊಂದಿಗೆ ಸೇವಾ ಪುಸ್ತಕಗಳಲ್ಲಿ ಸೂಕ್ತವಾಗಿ ದಾಖಲಿಸಿ ದೃಡೀಕರಿಸಿದ ನಂತರದಲ್ಲಿ ನಿಯಮಾನುಸಾರ ಸೌಲಭ್ಯಗಳನ್ನು ನೀಡಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.

ಹಿಂದಿನ ಎಲ್ಲಾ ಸೇವಾ ಪುಸ್ತಕಗಳಲ್ಲಿ ಅಪೂರ್ಣವಾಗಿರುವ ಮಾಹಿತಿಯನ್ನು ಪ್ರಸ್ತುತ ವೇತನ ಬಟವಾಡ ಅಧಿಕಾರಿ/ಸಕ್ಷಮ ಪ್ರಾಧಿಕಾರಿಯವರು ಪೂರಕ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ದೃಡೀಕರಿಸಲು ಅಗತ್ಯ ಕ್ರಮವಹಿಸಲು ತಿಳಿಸಿದ್ದಾರೆ.

ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

BREAKING: ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 90 ಲಕ್ಷ ವಂಚನೆ ಪ್ರಕರಣ: ತನಿಖೆಗೆ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

20/06/2025 4:32 PM1 Min Read

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM2 Mins Read

ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

20/06/2025 4:04 PM1 Min Read
Recent News

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

20/06/2025 4:32 PM

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM

BREAKING : 4,660 ಹುದ್ದೆಗಳ ಭರ್ತಿಗೆ ನಡೆಸಿದ್ದ ‘RRB RPF ಕಾನ್ಸ್ಟೇಬಲ್’ ಪರೀಕ್ಷೆಯ ಫಲಿತಾಂಶ ಬಿಡುಗಡೆ |RRB RPF Constable Result

20/06/2025 4:09 PM

ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

20/06/2025 4:04 PM
State News
KARNATAKA

BREAKING : ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ವೈದ್ಯ ದಂಪತಿಯ ಪುತ್ರಿ ದುರ್ಮರಣ!

By kannadanewsnow0520/06/2025 4:32 PM KARNATAKA 1 Min Read

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಯುವತಿ…

ರಾಜ್ಯದ ‘ಆರ್ಯ ವೈಶ್ಯ ಸಮುದಾಯ’ವರಿಗೆ ಗುಡ್ ನ್ಯೂಸ್: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿಗಳ ಆಹ್ವಾನ

20/06/2025 4:10 PM

ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

20/06/2025 4:04 PM

BREAKING : ಅತಿಯಾಗಿ ಮೊಬೈಲ್ ಬಳಸ್ತಿಯ ಎಂದು, ಕತ್ತಿಯಿಂದ ಪತ್ನಿಯನ್ನು ಕೊಚ್ಚಿ ಕೊಂದ ಪತಿ!

20/06/2025 4:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.