ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ‘ಸೇವಾ ಪುಸ್ತಕ ನಿರ್ವಹಣೆ’ ಬಗ್ಗೆ ಮಹತ್ವದ ಸೂಚನೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳ ನಿರ್ವಹಣೆ ಕುರಿತಂತೆ ಇಲಾಖೆ ಖಡಕ್ ಆದೇಶ ಮಾಡಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಆದೇಶ ಹೊರಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ಸೇವಾ ಪುಸ್ತಕಗಳಲ್ಲಿ ಆಯಾ ವರ್ಷ ನೀಡಿದ ಸೇವಾ ಪ್ರಾಥಮಿಕ ಕರ್ತವ್ಯ ಸೌಲಭ್ಯಗಳ ವಿವರವನ್ನು ಸೂಕ್ತವಾಗಿ ದಾಖಲಿಸಿ ದೃಡೀಕರಿಸುವುದು ವೇತನ ಬಟವಾಡೆ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಈ ಬಗ್ಗೆ ಕರ್ನಾಟಕ ನಾಗರೀಕ … Continue reading ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ‘ಸೇವಾ ಪುಸ್ತಕ ನಿರ್ವಹಣೆ’ ಬಗ್ಗೆ ಮಹತ್ವದ ಸೂಚನೆ