ಶಾಲಾ ಶಿಕ್ಷಣ ಇಲಾಖೆಯಿಂದ ‘ಬೇಸಿಗೆ ರಜಾ ಅವಧಿಯಲ್ಲಿ ತರಗತಿ’ ನಡೆಸೋ ಬಗ್ಗೆ ಮಹತ್ವದ ಆದೇಶ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಬೇಸಿಗೆ ರಜಾ ಅವಧಿಯಲ್ಲೂ ತರಗತಿ ನಡೆಸುತ್ತಿರೋ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು … Continue reading ಶಾಲಾ ಶಿಕ್ಷಣ ಇಲಾಖೆಯಿಂದ ‘ಬೇಸಿಗೆ ರಜಾ ಅವಧಿಯಲ್ಲಿ ತರಗತಿ’ ನಡೆಸೋ ಬಗ್ಗೆ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed