ಬೆಂಗಳೂರು: ನಿರ್ಧಿಷ್ಟಪಡಿಸಿದ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಯಾವುದೇ ಶಿಕ್ಷಕರು ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಪದಾಧಿಕಾರಿಯಾಗಲು ಅವಕಾಶವಿಲ್ಲದಿರುವ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ. ಒಂದು ವೇಳೆ ಈ ನಿಯಮವನ್ನು ಮೀರಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಜ್ಞಾಪನ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ … Continue reading BIG NEWS: ರಾಜ್ಯದ ‘ಶಿಕ್ಷಕ’ರಿಗೆ ಈ ಖಡಕ್ ಎಚ್ಚರಿಕೆ ಕೊಟ್ಟ ‘ಶಾಲಾ ಶಿಕ್ಷಣ’ ಇಲಾಖೆ: ತಪ್ಪಿದ್ರೆ ‘ಕಾನೂನು ಕ್ರಮ’ ಫಿಕ್ಸ್! | School Education Department
Copy and paste this URL into your WordPress site to embed
Copy and paste this code into your site to embed