`EEDS’ ತಂತ್ರಾಂಶದಲ್ಲಿ `ಶಿಕ್ಷಕರ ಸೇವಾ ವಿವರ’ ಅಂತಿಮಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ಇ ಇ ಡಿ ಎಸ್ ತಂತ್ರಾಂಶದಲ್ಲಿ ಶಿಕ್ಷಕರ ಸೇವಾವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಬಟವಾಡೆ ಅಧಿಕಾರಿಗಳಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಹಾಗೂ ಎಲ್ಲಾ ಕಛೇರಿ ಮುಖ್ಯಸ್ಥರುಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ ಕ್ರಿ ಶ 2023-24 ನೇ ಸಾಲಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ … Continue reading `EEDS’ ತಂತ್ರಾಂಶದಲ್ಲಿ `ಶಿಕ್ಷಕರ ಸೇವಾ ವಿವರ’ ಅಂತಿಮಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ
Copy and paste this URL into your WordPress site to embed
Copy and paste this code into your site to embed