BREAKING: SSLC ಅನುತ್ತೀರ್ಣ ವಿದ್ಯಾರ್ಥಿಗಳ ‘ವಿಶೇಷ ಪರಿಹಾರ ಬೋಧನೆ ತರಗತಿ’ ಮುಂದೂಡಿಕೆ: ಶಾಲಾ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ನಡೆಸಲು ನಿಗದಿ ಪಡಿಸಿದ್ದಂತ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು (+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ … Continue reading BREAKING: SSLC ಅನುತ್ತೀರ್ಣ ವಿದ್ಯಾರ್ಥಿಗಳ ‘ವಿಶೇಷ ಪರಿಹಾರ ಬೋಧನೆ ತರಗತಿ’ ಮುಂದೂಡಿಕೆ: ಶಾಲಾ ಶಿಕ್ಷಣ ಇಲಾಖೆ ಆದೇಶ
Copy and paste this URL into your WordPress site to embed
Copy and paste this code into your site to embed