ಸಾಂಖ್ಯಿಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಡಯಟ್ , ಸಿ.ಟಿ.ಇ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸೂಚಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ ವಿಶಾಲ್ ಈ ಕುರಿತು ಆದೇಶ ಹೊರಡಿಸಿದ್ದು, ಸಹಾಯಕ ಸಾಂಖ್ಯಿಕಅಧಿಕಾರಿ ಹುದ್ದೆಯು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಂಬಂಧಿಸಿದ ಹುದ್ದೆಗಳಾಗಿದ್ದು, ಈ ಹುದ್ದೆಗಳಲ್ಲಿ ತಜ್ಞ ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಲ್ಲಿ … Continue reading ಸಾಂಖ್ಯಿಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ