ರಾಜ್ಯದಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ದಂದೇ ‘ನೀಚ ಕೃತ್ಯ’ ಬೆಳಕಿಗೆ: ‘ಶಾಲಾ ಬಾಲಕಿ’ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಕೀಚಕ ಕೃತ್ಯವೊಂದು ಬೆಳಕಿಗೆ ಬಂದಿದೆ. 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕರೊಬ್ಬರೇ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಶಾಲಾ ಬಾಲಕಿ 6 ತಿಂಗಳ ಗರ್ಭಿಣಿಯಾಗಿರೋ ಕೀಚಕ ಕೃತ್ಯ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರೋ ಆರೋಪ ಕೇಳಿ ಬಂದಿದೆ. 7ನೇ ತರಗತಿ ವಿದ್ಯಾರ್ಥಿನಿ ಓದುವ ವಯಸ್ಸಿನಲ್ಲಿ ಈಗ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಸಂಬಂಧಿಕ … Continue reading ರಾಜ್ಯದಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ದಂದೇ ‘ನೀಚ ಕೃತ್ಯ’ ಬೆಳಕಿಗೆ: ‘ಶಾಲಾ ಬಾಲಕಿ’ ಮೇಲೆ ಅತ್ಯಾಚಾರ