School Re-Open : ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಶಾಳೆ ಆರಂಭದ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. BIG NEWS : ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ `DCM’ ಪಟ್ಟ? ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭದ ಕುರಿತು ಎಲ್ಲ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. Aadhaar card … Continue reading School Re-Open : ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ