BIGG NEWS : ಖಾಸಗಿ ಶಾಲೆಗಳ ನವೀಕರಣ ಕುರಿತು ಮುಖ್ಯ ಮಾಹಿತಿ : ಅ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು : ಅನುದಾನರಹಿತ ಹಾಗೂ ಅನುದಾನಿತ ಖಾಸಗಿ ಶಾಲೆಗಳ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಅವಕಾಶ ನೀಡಲಾಗಿದೆ. ಮಾನ್ಯತೆ ಅಥವಾ ನವೀಕರಣಕ್ಕಾಗಿ ಸಲ್ಲಿಸಿದ ಅರ್ಜಿಗಳು ತಿರಸ್ಕೃತವಾಗಿದ್ದರೆ ಅಥವಾ ಇದುವರೆಗೆ ಶಾಲೆಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದರೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 29 ರಿಂದ ಅ. 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನದೊಳಗೆ ಸುರಕ್ಷತಾ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಾಗದೇ ಇದ್ದರೆ ಅಂತಹ ಶಾಲೆಗಳು ಸಹ ಅಫಿಡವಿಟ್ … Continue reading BIGG NEWS : ಖಾಸಗಿ ಶಾಲೆಗಳ ನವೀಕರಣ ಕುರಿತು ಮುಖ್ಯ ಮಾಹಿತಿ : ಅ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ