ಜೂನ್.1ರಿಂದ ಶಾಲೆ ಆರಂಭ, ಮೊದಲ ದಿನವೇ ಉಚಿತ ಪಠ್ಯಪುಸ್ತಕ ವಿತರಣೆ: ಸಾಗರ ಬಿಇಓ ಸದಾನಂದ ಸ್ವಾಮಿ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಾದ್ಯಂತ ಜೂನ್ 1ರಿಂದ ಶಾಲೆಗಳು ಪ್ರಾರಂಭಗೊಳ್ಳುತ್ತಿದ್ದು, ಶಾಲಾ ಆರಂಭೋತ್ಸವದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸದಾನಂದ ಸ್ವಾಮಿ ತಿಳಿಸಿದರು. ಇಲ್ಲಿನ ಗುರುಭವನದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ದಾಖಲಾದ ಎಲ್ಲಾ ಮಕ್ಕಳಿಗೆ ಪುಸ್ತಕ ವಿತರಣೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾಲ್ಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ … Continue reading ಜೂನ್.1ರಿಂದ ಶಾಲೆ ಆರಂಭ, ಮೊದಲ ದಿನವೇ ಉಚಿತ ಪಠ್ಯಪುಸ್ತಕ ವಿತರಣೆ: ಸಾಗರ ಬಿಇಓ ಸದಾನಂದ ಸ್ವಾಮಿ