BIG NEWS: ಶಾಲಾ ಶಿಕ್ಷಕಿಯಿಂದ ಅಯೋಧ್ಯೆ, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪೋಷಕರಿಂದ ಪ್ರತಿಭಟನೆ
ಮಂಗಳೂರು: ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಯೋಧ್ಯೆ, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು, ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವಂತ ಪ್ರಭಾ ಎಂಬುವರು, ಶ್ರೀರಾಮನ ಬಗ್ಗೆ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಶಾಲಾ ಮಕ್ಕಳು ಪೋಷಕರಿಗೆ ತಿಳಿಸಿದಾಗ, ಶಾಲೆಯ ಬಳಿ ಆಗಮಿಸಿದಂತ ಪೋಷಕರು, ಹಿಂದೂ ಪರ ಕಾರ್ಯಕರ್ತರು ಶಿಕ್ಷಕಿಯ … Continue reading BIG NEWS: ಶಾಲಾ ಶಿಕ್ಷಕಿಯಿಂದ ಅಯೋಧ್ಯೆ, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪೋಷಕರಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed