ನಾಳೆಯಿಂದ ರಾಜ್ಯಾಧ್ಯಂತ ಶಾಲೆಗಳು ಪುರಾರಂಭ: ಮೇ.31ರಂದು ವಿದ್ಯಾರ್ಥಿಗಳಿಗೆ ‘ಸಿಹಿಯೂಟ’ದ ವ್ಯವಸ್ಥೆ
ಬೆಂಗಳೂರು: ಬೇಸಿಗೆ ರಜೆಯ ಬಳಿಕ, ನಾಳೆಯಿಂದ ರಾಜ್ಯಾಧ್ಯಂತ ಶಾಲೆಗಳು ಪುನರಾರಂಭವಾಗುತ್ತಿವೆ. ನಾಳೆಯಿಂದ ಆರಂಭಗೊಳ್ಳುವಂತ ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸೋದನ್ನು ಸ್ವಾಗತ ಮಾಡೋದಕ್ಕೆ ಶಾಲೆಗಳಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಮೇ.31ರಂದು ಮಕ್ಕಳಿಗೆ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸಿಹಿಯೂಟದ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ ಅಂತ ತಿಳಿಸಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ … Continue reading ನಾಳೆಯಿಂದ ರಾಜ್ಯಾಧ್ಯಂತ ಶಾಲೆಗಳು ಪುರಾರಂಭ: ಮೇ.31ರಂದು ವಿದ್ಯಾರ್ಥಿಗಳಿಗೆ ‘ಸಿಹಿಯೂಟ’ದ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed